\v 28 ಯೇಸು ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿವಸಗಳಾದ ಮೇಲೆ ಪೇತ್ರ ಯೋಹಾನ ಯಾಕೋಬರನ್ನು ಕರದುಕೊಂಡು ಪ್ರಾರ್ಥನೆಮಾಡುವುದಕ್ಕೆ ಬೆಟ್ಟವನ್ನು ಹತ್ತಿದನು. \v 29 ಆತನು ಪ್ರಾರ್ಥನೆಮಾಡುತ್ತಿರಲಾಗಿ ಆತನ ಮುಖಭಾವವು ಬದಲಾಯಿತು.