\v 43 \v 44 ಆಗ ಪರಲೋಕದಿಂದ ಬಂದ ಒಬ್ಬ ದೇವದೂತನು ಆತನಿಗೆ ಕಾಣಿಸಿಕೊಂಡು ಆತನನ್ನು ಬಲಪಡಿಸಿದನು. 44ಯೇಸು ತೀವ್ರವಾದ ಮನೋವ್ಯಥೆಯುಳ್ಳವನಾಗಿ ವೇದನೆಯಿಂದ ಪ್ರಾರ್ಥಿಸುತ್ತಿರಲಾಗಿ ಆತನ ಬೆವರು ಭೂಮಿಗೆ ಬೀಳುತ್ತಿರುವ ರಕ್ತದ ದೊಡ್ಡ ಹನಿಗಳೋಪಾದಿಯಲ್ಲಿತ್ತು.