\v 8 <ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಮನುಷ್ಯಕುಮಾರನು ಸಹ ಆ ವ್ಯಕ್ತಿಯನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು, \v 9 ಆದರೆ ಯಾವನು ಮನುಷ್ಯರ ಮುಂದೆ ತಾನು ಯೇಸುವಿನವನಲ್ಲವೆಂದು ಹೇಳುವನೋ ಅವನನ್ನು ನಾನು ದೇವದೂತರ ಮುಂದೆ ನನ್ನವನಲ್ಲವೆಂದು ಹೇಳುವೆನು. \v 10 ಮನುಷ್ಯಕುಮಾರನ ವಿರುದ್ಧ ಮಾತನಾಡುವ ಪ್ರತಿಯೊಬ್ಬನಿಗೆ ಕ್ಷಮಾಪಣೆಯಾಗುವುದು. ಆದರೆ ಪವಿತ್ರಾತ್ಮನನ್ನು ದೂಷಿಸಿದವನಿಗೆ ಕ್ಷಮಾಪಣೆಯಿಲ್ಲ.