\v 15 ಆಗ ಅವನು ಹೋಗಿ ಆ ದೇಶದ ನಿವಾಸಿಗಳೊಳಗೆ ಒಬ್ಬನಲ್ಲಿ ಸೇರಿಕೊಂಡನು; ಆ ಮನುಷ್ಯನು ಹಂದಿಗಳನ್ನು ಮೇಯಿಸುವುದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು. \v 16 ಹೀಗಿರಲಾಗಿ ಅವನು ಹಂದಿ ತಿನ್ನುತ್ತಿದ್ದ ಕಾಯಿಗಳನ್ನಾದರೂ ತಿಂದು ಹಸಿವನ್ನು ತೀರಿಸಿಕೊಳ್ಳಬೇಕೆಂದು ಆಸೆಪಟ್ಟನು; ಆದರೂ ಯಾರೂ ಅವನಿಗೆ ಕೊಡಲಿಲ್ಲ.