bavari_kan-x-bavari_luk_tex.../12/47.txt

1 line
1.2 KiB
Plaintext

\v 47 ತನ್ನ ಯಜಮಾನನ ಇಷ್ಟಾರ್ಥವನ್ನು ಆಳು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಅವನ ಚಿತ್ತಕ್ಕನುಸಾರ ನಡೆಯದಿದ್ದರೆ ಕಠಿಣವಾದ ಶಿಕ್ಷೆಗೆ ಗುರಿಯಾಗುವನು. \v 48 ತಿಳಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಯಾವನಿಗೆ ಬಹಳವಾಗಿ ಕೊಡಲ್ಪಟ್ಟಿದೆಯೋ ಅವನ ಕಡೆಯಿಂದ ಬಹಳವಾಗಿ ನಿರೀಕ್ಷಿಸಲ್ಪಡುವುದು. ಇದಲ್ಲದೆ ಯಾವನ ವಶಕ್ಕೆ ಬಹಳವಾಗಿ ಒಪ್ಪಿಸಿದೆಯೋ ಅವನ ಕಡೆಯಿಂದ ಇನ್ನೂ ಹೆಚ್ಚಾಗಿ ಕೇಳಲ್ಪಡುವುದು. ಯೇಸುವನ್ನು ಅನುಸರಿಸುವವರಿಗೆ ಸಂಬಂಧಿಕರ ವಿರೋಧವಿರುವುದೆಂತಲೂ, ನೂತನ ಕಾಲದ ಸೂಚನೆಗಳನ್ನು ಗುರುತಿಸಿಕೊಳ್ಳಬೇಕೆಂತಲೂ ಬೋಧನೆ