bavari_kan-x-bavari_luk_tex.../13/04.txt

1 line
723 B
Plaintext

\v 4 ಇಲ್ಲವೆ ಸಿಲೊವಾಮಿನಲ್ಲಿ ಗೋಪುರ ಬಿದ್ದು ಸತ್ತ ಆ ಹದಿನೆಂಟು ಮಂದಿಯು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಕೆಟ್ಟವರೆಂದು ನೀವು ಭಾವಿಸುತ್ತೀರೋ? \v 5 ಹಾಗಲ್ಲವೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ಹಾಳಾಗಿ ಹೋಗುವಿರಿ>> ಎಂದು ಹೇಳಿದನು.