bavari_kan-x-bavari_luk_tex.../13/10.txt

1 line
593 B
Plaintext

\v 10 ಒಂದು ಸಬ್ಬತ್ ದಿನದಲ್ಲಿ ಯೇಸು ಒಂದು ಸಭಾಮಂದಿರದೊಳಗೆ ಉಪದೇಶಮಾಡುತ್ತಾ ಇದ್ದನು. \v 11 ಅಲ್ಲಿ ಹದಿನೆಂಟು ವರುಷಗಳಿಂದ ದುರಾತ್ಮನಿಂದ ಬಾಧಿತಳಾಗಿ ಬೆನ್ನು ಬಗ್ಗಿ ಹೋಗಿ ಗೂನಿಯಾಗಿದ್ದು ಸ್ವಲ್ಪವಾದರೂ ಮೈಯನ್ನು ಮೇಲಕ್ಕೆ ಎತ್ತಲಾರದೆ ಇದ್ದ ಒಬ್ಬ ಹೆಣ್ಣುಮಗಳು ಇದ್ದಳು.