bavari_kan-x-bavari_luk_tex.../13/25.txt

1 line
1.1 KiB
Plaintext

\v 25 ಮನೆ ಯಜಮಾನನು ಎದ್ದು ಬಾಗಿಲು ಹಾಕಿಕೊಂಡ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ - <ಕರ್ತನೇ ನಮಗೆ ಬಾಗಿಲು ತೆರೆಯಿರಿ> ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು - <ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ> ಅಂದಾನು \v 26 ಅದಕ್ಕೆ ನೀವು - <ನಿನ್ನ ಸಂಗಡ ನಾವು ಊಟ ಮಾಡಿದೆವು, ಕುಡಿದೆವು, ನಮ್ಮ ಬೀದಿಗಳಲ್ಲಿ ನೀನು ಉಪದೇಶ ಮಾಡಿದ್ದಿ> ಎಂದು ಹೇಳುವುದಕ್ಕೆ ತೊಡಗುವಿರಿ. \v 27 ಅವನು - <ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ. ಅಧರ್ಮಮಾಡುವ ನೀವೆಲ್ಲರೂ ನನ್ನ ಕಡೆಯಿಂದ ಹೊರಟು ಹೋಗಿರಿ> ಎಂದು ನಿಮಗೆ ಹೇಳುತ್ತೇನೆ ಅನ್ನುವನು.