bavari_kan-x-bavari_luk_tex.../13/28.txt

1 line
1.1 KiB
Plaintext

\v 28 ಅಬ್ರಹಾಮ, ಇಸಾಕ, ಯಾಕೋಬ ಇವರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನೂ; ನಿಮ್ಮನ್ನು ಮಾತ್ರ ಹೊರಗೆ ಹಾಕುವುದನ್ನು ನೀವು ನೋಡುವಾಗ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಉಂಟಾಗುವವು. \v 29 ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದಲೂ ಜನರು ಬಂದು ದೇವರ ರಾಜ್ಯದಲ್ಲಿ ಊಟಕ್ಕೆ ಕುಳಿತುಕೊಳ್ಳುವರು. \v 30 ಇಗೋ ಕಡೆಯವರಾಗಿರುವ ಕೆಲವರು ಮೊದಲಿನವರಾಗುವರು. ಮೊದಲಿನವರಾಗಿರುವ ಕೆಲವರು ಕಡೆಯವರಾಗುವರು>> ಅಂದನು. ಯೇಸು ಉಪರಾಜನಾದ ಹೆರೋದನನ್ನು ಕುರಿತು ಹೇಳಿದ್ದು. ಯೆರೂಸಲೇಮಿನ ವಿಷಯದಲ್ಲಿ ದುಃಖಪಟ್ಟಿದ್ದು