bavari_kan-x-bavari_luk_tex.../08/34.txt

1 line
744 B
Plaintext

\v 34 ಮೇಯಿಸುವವರು ನಡೆದದ್ದನ್ನು ಕಂಡು ಓಡಿ ಹೋಗಿ ಆ ಊರಲ್ಲಿಯೂ ಹಳ್ಳಿಗಳಲ್ಲಿಯೂ ಅದನ್ನು ತಿಳಿಸಲು \v 35 ಜನರು ನಡೆದ ಸಂಗತಿಯನ್ನು ನೋಡುವುದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದಾಗ ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯಿಂದ ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿರುವುದನ್ನು ಕಂಡು ಹೆದರಿದರು.