1 line
1.0 KiB
Plaintext
1 line
1.0 KiB
Plaintext
\v 18 ಅದರಂತೆ ಸೈತಾನ ಪಕ್ಷದವರು ಒಬ್ಬರ ವಿರುದ್ಧ ಒಬ್ಬರು ಜಗಳ ಆಡಿದರೆ ಅವನ ರಾಜ್ಯವು ಹೇಗೆ ಉಳಿದೀತು? ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುತ್ತೀ ಎಂದು ನನಗೆ ಹೇಳುತ್ತೀರಲ್ಲಾ, \v 19 ನಾನು ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಬಲದಿಂದ ಬಿಡಿಸುತ್ತಾರೆ? ಆದುದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು. \v 20 ನಾನು ದೇವರ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮಲ್ಲಿಗೆ ಈಗಾಗಲೇ ಬಂದಿದೆ ಎಂಬುದು ಸ್ಪಷ್ಟ. |