1 line
877 B
Plaintext
1 line
877 B
Plaintext
\v 29 ಜನರು ಗುಂಪುಗುಂಪಾಗಿ ಸೇರಿಬರುತ್ತಿರುವಾಗ ಯೇಸುವು ಹೇಳುವುದಕ್ಕೆ ತೊಡಗಿದ್ದೇನಂದರೆ - <<ಈ ಸಂತತಿ ಕೆಟ್ಟ ಸಂತತಿಯೇ; ಇದು ಸೂಚಕಕಾರ್ಯವನ್ನು ಸಂಕೇತವಾಗಿ ನೋಡಬೇಕೆಂದು ಅಪೇಕ್ಷಿಸುತ್ತದೆ. ಆದರೆ ಪ್ರವಾದಿ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಈ ಸಂತತಿ ಸಿಕ್ಕುವುದಿಲ್ಲ. \v 30 ಹೇಗೆಂದರೆ ಯೋನನು ನಿನೆವೆ ಪಟ್ಟಣದವರಿಗೆ ಗುರುತಾದ ಹಾಗೆಯೇ ಮನುಷ್ಯಕುಮಾರನು ಈ ಸಂತತಿಗೆ ಗುರುತಾಗಿರುವನು. |