1 line
1.1 KiB
Plaintext
1 line
1.1 KiB
Plaintext
\v 41 ಪೇತ್ರನು - <<ಕರ್ತನೇ, ನೀನು ಈ ಸಾಮ್ಯವು ನಮಗೆ ಮಾತ್ರ ಹೇಳುತ್ತಿದ್ದೀಯೋ ಅಥವಾ ಎಲ್ಲರಿಗೋ?>> ಎಂದು ಕೇಳಲು. \v 42 ಯೇಸು ಕರ್ತನು ಹೇಳಿದ್ದೇನಂದರೆ - <<ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ \v 43 ಯಜಮಾನನು ತನ್ನ ಮನೆಯವರ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮನೆವಾರ್ತೆಯವನು ಯಾರು? ಬಂದು ಯಾವ ಆಳು ಹೀಗೆ ಮಾಡುವುದನ್ನು ಕಾಣುವನೋ ಆ ಆಳು ಧನ್ಯನು. \v 44 44ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಕಾರಿಯಾಗಿ ನೇಮಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. |