bavari_kan-x-bavari_luk_tex.../05/37.txt

1 line
853 B
Plaintext

\v 37 ಮತ್ತು ಹಳೇ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ; ಹಾಗೆ ಇಟ್ಟರೆ ಆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಚೆಲ್ಲಿಹೋಗುವುದಲ್ಲದೆ ಬುದ್ದಲಿಗಳೂ ಒಡೆದು ಹೋಗುವವು. \v 38 ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು. \v 39 ಇದಲ್ಲದೆ ಹಳೇ ದ್ರಾಕ್ಷಾರಸವನ್ನು ಕುಡಿದವನು ಹೊಸದು ಬೇಕು ಅನ್ನುವುದಿಲ್ಲ; <ಹಳೆಯದೇ ಉತ್ತಮ ಅನ್ನುವನು.> >>