bavari_kan-x-bavari_luk_tex.../06/01.txt

1 line
904 B
Plaintext

\c 6 ಯೇಸುವೂ ಆತನ ಶಿಷ್ಯರೂ ಸಬ್ಬತ್ ದಿನವನ್ನು ಅಲಕ್ಷ್ಯಮಾಡುತ್ತಾರೆಂದು ಫರಿಸಾಯರು ಆತನ ಮೇಲೆ ಆಕ್ಷೇಪಣೆಮಾಡಿದ್ದು \v 1 ಒಂದಾನೊಂದು ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ ಆತನ ಶಿಷ್ಯರು ತೆನೆಗಳನ್ನು ಮುರಿದು ಕೈಗಳಲ್ಲಿ ಹೊಸಗಿಕೊಂಡು ತಿನ್ನುತ್ತಿದ್ದರು. \v 2 ಆದರೆ ಫರಿಸಾಯರಲ್ಲಿ ಕೆಲವರು - <<ಸಬ್ಬತ್ ದಿನದಲ್ಲಿ ನೀವು ಮಾಡಬಾರದ ಕೆಲಸವನ್ನು ಯಾಕೆ ಮಾಡುತ್ತೀರಿ?>> ಎಂದು ಕೇಳಿದ್ದಕ್ಕೆ