bavari_kan-x-bavari_luk_tex.../06/03.txt

1 line
870 B
Plaintext

\v 3 ಯೇಸು ಅವರಿಗೆ - <<ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿವಾದಾಗ ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೋ? \v 4 ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತೆಗೆದುಕೊಂಡು ತಾನೂ ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?>> ಎಂದು ಉತ್ತರಿಸಿ, \v 5 <<ಮನುಷ್ಯಕುಮಾರನು ಸಬ್ಬತ್ ದಿನಕ್ಕೆ ಒಡೆಯನಾಗಿದ್ದಾನೆ>> ಎಂದು ಅವರಿಗೆ ಹೇಳಿದನು.