bavari_kan-x-bavari_luk_tex.../06/12.txt

1 line
594 B
Plaintext

\v 12 ಆ ದಿನಗಳಲ್ಲಿ ಯೇಸುವು ಪ್ರಾರ್ಥನೆ ಮಾಡಲು ಬೆಟ್ಟಕ್ಕೆ ಹೋಗಿ ರಾತ್ರಿಯೆಲ್ಲಾ ದೇವರ ಪ್ರಾರ್ಥನೆಯಲ್ಲೇ ಕಳೆದನು. \v 13 ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು ಅವರಿಗೆ <<ಅಪೊಸ್ತಲರೆಂದು>> ಹೆಸರಿಟ್ಟನು.