bavari_kan-x-bavari_luk_tex.../06/17.txt

1 line
1.2 KiB
Plaintext

\v 17 ಆ ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು ಸಮಭೂಮಿಯಲ್ಲಿ ಬಂದು ನಿಂತನು. ಆತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ ಯೆರೂಸಲೇಮಿನಿಂದಲೂ ತೂರ್, ಸೀದೋನ್ ಪಟ್ಟಣಗಳ ಕರಾವಳಿತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದಿತು. ಆ ಜನರು ಆತನ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ವಾಡಿಸಿಮಾಡಿಸಿಕೊಳ್ಳುವುದಕ್ಕೂ ಬಂದಿದ್ದರು. \v 18 ಅವರಲ್ಲಿ ದೆವ್ವಗಳ ಕಾಟವಿದ್ದವರು ಸ್ವಸ್ಥವಾದರು. \v 19 ಮತ್ತು ಆತನಿಂದ ಶಕ್ತಿ ಹೊರಟು ಎಲ್ಲರನ್ನೂ ವಾಸಿಮಾಡುತ್ತಿದ್ದುದರಿಂದ ಆ ಗುಂಪಿನ ಜನರೆಲ್ಲಾ ಆತನನ್ನು ಮುಟ್ಟುವುದಕ್ಕೆ ಪ್ರಯತ್ನಪಟ್ಟರು.