bavari_kan-x-bavari_luk_tex.../06/20.txt

1 line
523 B
Plaintext

\v 20 ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿನೋಡಿ ಹೇಳಿದ್ದೇನಂದರೆ - <<ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ. \v 21 ಈಗ ಹಸಿದಿರುವವರಾದ ನೀವು ಧನ್ಯರು; ನಿಮಗೆ ತೃಪ್ತಿಯಾಗುವುದು. ಈಗ ಅಳುವವರಾದ ನೀವು ಧನ್ಯರು; ನೀವು ನಗುವಿರಿ.