bavari_kan-x-bavari_luk_tex.../06/22.txt

1 line
726 B
Plaintext

\v 22 ಮನುಷ್ಯಕುಮಾರನ ನಿಮಿತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರ ಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು. \v 23 ಆ ದಿನದಲ್ಲಿ ಸಂತೋಷಿಸಿ, ಕುಣಿದಾಡುವಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು ಎಂದು ತಿಳಿದುಕೊಳ್ಳಿರಿ. ಈ ಜನರ ಪಿತೃಗಳು ಪ್ರವಾದಿಗಳಿಗೂ ಹಾಗೆಯೇ ಮಾಡಿದರು.