bavari_kan-x-bavari_luk_tex.../06/24.txt

1 line
540 B
Plaintext

\v 24 ಆದರೆ ಐಶ್ವರ್ಯವಂತರೇ, ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮ ಸುಖವು ಈಗಾಗಲೇ ನಿಮಗೆ ಬಂದದೆ. \v 25 ಈಗ ಹೊಟ್ಟೆತುಂಬಿದವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಹಸಿಯುವಿರಿ. ಈಗ ನಗುವವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದುಃಖಪಟ್ಟು ಅಳುವಿರಿ.