bavari_kan-x-bavari_luk_tex.../06/35.txt

1 line
757 B
Plaintext

\v 35 ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ; ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು, ಮತ್ತು ನೀವು ಪರಾತ್ಪರನ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ. \v 36 ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರವೇ ನೀವೂ ಕರುಣೆಯುಳ್ಳವರಾಗಿರಿ.