bavari_kan-x-bavari_luk_tex.../06/37.txt

1 line
445 B
Plaintext

\v 37 <<ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ; ಕ್ಷಮಿಸಿರಿ, ಆಗ ನಿಮಗೂ ಕ್ಷಮಿಸಲ್ಪಡುವುದು.