bavari_kan-x-bavari_luk_tex.../06/46.txt

1 line
1.0 KiB
Plaintext

\v 46 <<ಇದಲ್ಲದೆ ನೀವು ನನ್ನನ್ನು <ಕರ್ತನೇ, ಕರ್ತನೇ> ಎಂದು ಕರೆದು ನಾನು ಹೇಳುವುದನ್ನು ಮಾಡದೆ ಇರುವುದೇಕೆ? \v 47 ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಯಾರಿಗೆ ಸಮಾನನೆಂಬುದನ್ನು ನಿಮಗೆ ತೋರಿಸುತ್ತೇನೆ. \v 48 ಅವನು ಆಳವಾಗಿ ಅಗಿದು ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೇ ಕಟ್ಟಿದವನಿಗೆ ಸಮಾನನು; ಹೊಳೆಬಂದು ಪ್ರವಾಹವು ಆ ಮನೆಗೆ ಅಪ್ಪಳಿಸಿದರೂ ಅದು ಚೆನ್ನಾಗಿ ಅಡಿಪಾಯ ಹಾಕಿ ಕಟ್ಟಿರುವುದರಿಂದ ಆ ಪ್ರವಾಹವು ಅದನ್ನು ಅಲ್ಲಾಡಿಸಲಾರದೆ ಹೋಯಿತು.