bavari_kan-x-bavari_luk_tex.../08/01.txt

1 line
1.4 KiB
Plaintext

\c 8 ಯೇಸು ಸುವಾರ್ತೆಯನ್ನು ಸಾರುತ್ತಾ ಸಂಚಾರಮಾಡುತ್ತಿದ್ದಾಗ ಭಕ್ತರಾದ ಸ್ತ್ರೀಯರು ಆತನ ಸೇವೆಮಾಡಿದ್ದು \v 1 ತರುವಾಯ ಯೇಸು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಊರುಗಳಲ್ಲಿಯೂ ಗ್ರಾಮಗಳಲ್ಲಿಯೂ ಸಂಚರಿಸಿದನು. ಆತನ ಸಂಗಡ ಹನ್ನೆರಡು ಮಂದಿ ಶಿಷ್ಯರೂ \v 2 ದೆವ್ವಗಳ ಕಾಟದಿಂದಲೂ ರೋಗಗಳಿಂದಲೂ ಗುಣಹೊಂದಿದ ಕೆಲವು ಮಂದಿ ಹೆಂಗಸರು ಸಹ ಇದ್ದರು. ಈ ಹೆಂಗಸರು ಯಾರಾರೆಂದರೆ - ಏಳು ದುರಾತ್ಮಗಳಿಂದ ಬಿಡುಗಡೆ ಹೊಂದಿದ್ದ ಮಗ್ದಲದ ಮರಿಯಳು, \v 3 ಹೆರೋದನ ಮನೆಯ ಮೇಲ್ವಿಚಾರಕನಾಗಿದ್ದ ಕೂಜನ ಹೆಂಡತಿ ಯೋಹಾನಳು, ಸುಸನ್ನಳು, ಇನ್ನು ಬೇರೆ ಅನೇಕರು. ಇವರು ತಮ್ಮ ಆಸ್ತಿಯಿಂದ ಅವರಿಗೆ ಉಪಚಾರಮಾಡುತ್ತಿದರು. ಬಿತ್ತುವವನ ಸಾಮ್ಯವೂ, ಅದರ ವಿವರವೂ, ದೀಪದ ದೃಷ್ಟಾಂತವು