bavari_kan-x-bavari_luk_tex.../08/14.txt

1 line
876 B
Plaintext

\v 14 ಇನ್ನು ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವನದಲ್ಲಿ ಆಗುವ ಚಿಂತೆ, ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಕೊಡಲಾರದವರು; ಇವರೇ ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು. \v 15 ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ತಮ್ಮ ಒಳ್ಳೆಯ ಹೃದಯದಲ್ಲಿ ಅದನ್ನು ಸಂಗ್ರಹಿಸಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ; ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜಗಳು.