bavari_kan-x-bavari_luk_tex.../08/32.txt

1 line
811 B
Plaintext

\v 32 ಅಲ್ಲಿಯ ಗುಡ್ಡದ ಮೇಲೆ ಹಂದಿಗಳ ಹಿಂಡು ಮೇಯುತ್ತಿತ್ತು. ಆ ದೆವ್ವಗಳು - ಆ ಹಂದಿಗಳೊಳಗೆ ಸೇರಿ ಕೊಳ್ಳುವುದಕ್ಕೆ ನಮಗೆ ಅಪ್ಪಣೆಕೊಡಬೇಕೆಂದು ಆತನನ್ನು ಬೇಡಿಕೊಂಡವು. \v 33 ಆತನು ಆಗಲಿ ಎಂದು ಅವುಗಳಿಗೆ ಅಪ್ಪಣೆಕೊಡಲು ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು; ಆ ಹಂದಿಗಳು ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಕಟ್ಟಿ ಸತ್ತು ಹೋದವು.