bavari_kan-x-bavari_luk_tex.../08/38.txt

1 line
1.2 KiB
Plaintext

\v 38 38ಆತನು ದೋಣಿಯನ್ನು ಹತ್ತಿ ಹಿಂತಿರುಗಿ ಹೋದನು. ಹೊರಡುವಾಗ ದೆವ್ವಗಳಿಂದ ಬಿಡುಗಡೆಯಾದ ಆ ಮನುಷ್ಯನು - ನಾನು ನಿನ್ನ ಜೊತೆಯಲ್ಲಿಯೇ ಇರುತ್ತೇನೆ ಎಂದು ಆತನನ್ನು ಬೇಡಿಕೊಂಡಾಗ \v 39 ಆತನು - <<ನೀನು ನಿನ್ನ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಏನೇನು ಉಪಕಾರಗಳನ್ನು ಮಾಡಿದನೋ ಅದನ್ನೆಲ್ಲಾ ನಿನ್ನವರಿಗೆ ವಿವರವಾಗಿ ಹೇಳು>> ಎಂದು ಅವನನ್ನು ಕಳುಹಿಸಿಬಿಟ್ಟನು. ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ಆ ಊರಲ್ಲೆಲ್ಲಾ ಸಾರಿದನು. ಯೇಸು ಸತ್ತ ಹುಡುಗಿಯನ್ನು ಬದುಕಿಸಿದ್ದು; ಮತ್ತು ಒಬ್ಬ ಸ್ತ್ರೀಯ ರಕ್ತಕುಸುಮ ರೋಗವನ್ನು ವಾಸಿಮಾಡಿದ್ದು