bavari_kan-x-bavari_luk_tex.../08/47.txt

1 line
688 B
Plaintext

\v 47 ಆ ಹೆಂಗಸು ತಾನು ಮರೆಯಾಗಿಲ್ಲವೆಂದು ತಿಳಿದು ನಡುಗುತ್ತಾ ಬಂದು ಯೇಸುವಿಗೆ ಅಡ್ಡಬಿದ್ದು ತಾನು ಇಂಥ ಕಾರಣದಿಂದ ಮುಟ್ಟಿದೆನೆಂತಲೂ ಮುಟ್ಟಿದ ಕೂಡಲೆ ತನಗೆ ವಾಸಿಯಾಯಿತೆಂದೂ ಎಲ್ಲರ ಮುಂದೆ ತಿಳಿಸಿದಳು. \v 48 ಆತನು ಆಕೆಗೆ - <<ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು>> ಎಂದು ಹೇಳಿದನು.