bavari_kan-x-bavari_luk_tex.../08/51.txt

1 line
864 B
Plaintext

\v 51 ತರುವಾಯ ಆತನು ಆ ಮನೆಗೆ ಹೋಗಿ ಪೇತ್ರ ಯೋಹಾನ ಯಾಕೋಬನು ಮತ್ತು ಆ ಹುಡುಗಿಯ ತಂದೆತಾಯಿಯರು ಇಷ್ಟು ಮಂದಿಯನ್ನು ಹೊರತು ಬೇರೆ ಯಾರನ್ನೂ ತನ್ನ ಸಂಗಡ ಒಳಕ್ಕೆ ಬರಗೊಡಿಸಲಿಲ್ಲ. \v 52 ಎಲ್ಲರು ಅಳುತ್ತಾ ಆಕೆಗೋಸ್ಕರ ಎದೆಬಡಿದುಕೊಳ್ಳುತ್ತಾ ಇದ್ದರು. ಯೇಸು - <<ಅಳಬೇಡಿರಿ, ಆಕೆ ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ>> ಅನ್ನಲು \v 53 ಜನರು ಆಕೆ ಸತ್ತಳೆಂದು ತಿಳಿದುಕೊಂಡಿದ್ದರಿಂದ ಆತನನ್ನು ಪರಿಹಾಸ್ಯಮಾಡಿದರು.