bavari_kan-x-bavari_luk_tex.../09/01.txt

1 line
822 B
Plaintext

\c 9 ಯೇಸು ಹನ್ನೆರಡು ಮಂದಿ ಶಿಷ್ಯರನ್ನು ಸುವಾರ್ತೆ ಸಾರುವುದಕ್ಕೆ ಕಳುಹಿಸಿದ್ದು \v 1 ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವ ಮತ್ತು ರೋಗಗಳನ್ನು ವಾಸಿಮಾಡುವ ಶಕ್ತಿ ಮತ್ತು ಅಧಿಕಾರಗಳನ್ನು ಕೊಟ್ಟು \v 2 ದೇವರ ರಾಜ್ಯದ ವಿಷಯವನ್ನು ಸಾರುವುದಕ್ಕೂ ಅಸ್ವಸ್ಥರಾದವರನ್ನು ಸ್ವಸ್ಥಮಾಡುವುದಕ್ಕೂ ಅವರನ್ನು ಕಳುಹಿಸಿದನು.