bavari_kan-x-bavari_luk_tex.../09/10.txt

1 line
890 B
Plaintext

\v 10 ಇತ್ತಲಾಗಿ ಶಿಷ್ಯರಾದ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದ್ದನ್ನೆಲ್ಲಾ ಯೇಸುವಿಗೆ ವಿವರವಾಗಿ ಹೇಳಲು, ಆತನು ಅವರನ್ನು ಬೇತ್ಸಾಯಿದವೆಂಬ ಊರಿಗೆ ಕರೆದುಕೊಂಡುಹೋಗಿ ಅಲ್ಲಿಂದ ಅವರೊಂದಿಗೆ ಅಡವಿಗೆ ಹೋಗಲು, \v 11 ಜನರ ಗುಂಪು ಇದನ್ನು ತಿಳಿದು ಯೇಸುವಿನ ಹಿಂದೆ ಬರಲು ಆತನು ಅವರನ್ನು ಪ್ರೀತಿಯಿಂದ ಸೇರಿಸಿಕೊಂಡು ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ ಅವರಲ್ಲಿದ್ದ ರೋಗಿಗಳನ್ನು ಗುಣಪಡಿಸಿದನು.