bavari_kan-x-bavari_luk_tex.../09/15.txt

1 line
982 B
Plaintext

\v 15 ಅವರು ಹಾಗೆಯೇ ಎಲ್ಲರನ್ನೂ ಕುಳ್ಳಿರಿಸಿದರು. \v 16 ಆ ಮೇಲೆ ಯೇಸುವು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ ಮುರಿದು ಶಿಷ್ಯರ ಕೈಗೆ ಕೊಟ್ಟು - ಇದನ್ನು ಜನರ ಗುಂಪಿಗೆ ಹಂಚಿರಿ ಅಂದನು. \v 17 ಅವರೆಲ್ಲರು ಊಟಮಾಡಿ ತೃಪ್ತರಾದರು; ನಂತರ ಉಳಿದ ತುಂಡುಗಳನ್ನು ಕೂಡಿಸಲಾಗಿ ಅವು ಹನ್ನೆರಡು ಪುಟ್ಟಿ ಆದವು. ಪೇತ್ರನು ಯೇಸುವನ್ನು ಕ್ರಿಸ್ತನೆಂದು ಅರಿಕೆಮಾಡಿದ್ದು; ಯೇಸು ತನ್ನ ಮರಣವನ್ನು ಮುಂತಿಳಿಸಿದ್ದು