bavari_kan-x-bavari_luk_tex.../09/18.txt

1 line
878 B
Plaintext

\v 18 ಒಂದು ದಿನ ಯೇಸುವು ಏಕಾಂತವಾಗಿ ಪ್ರಾರ್ಥನೆಮಾಡುತ್ತಿರುವಾಗ ಆತನ ಶಿಷ್ಯರು ಆತನ ಸಂಗಡ ಇದ್ದರು. ಅನಂತರ ಆತನು ಅವರಿಗೆ, <<ಜನರು ನನ್ನನ್ನು ಕುರಿತು ಏನು ಹೇಳುತ್ತಾರೆ?>> ಎಂದು ಶಿಷ್ಯರನ್ನು ಕೇಳಲು ಅವರು - \v 19 <<ನಿನ್ನನ್ನು ಸ್ನಾನಿಕನಾದ ಯೋಹಾನನು ಎಂದೂ; ಕೆಲವರು ಎಲೀಯನು ಎಂದೂ; ಇನ್ನು ಕೆಲವರು ಪೂರ್ವದ ಪ್ರವಾದಿಗಳಲ್ಲಿ ಯಾರೋ ಒಬ್ಬನು ಜೀವದಿಂದ ಎದ್ದಿದ್ದಾನೆ ಎಂದು ಅನ್ನುತ್ತಿದ್ದಾರೆ>> ಎಂದು ಹೇಳಿದರು.