bavari_kan-x-bavari_luk_tex.../09/23.txt

1 line
1.1 KiB
Plaintext

\v 23 ಇದಲ್ಲದೆ ಆತನು ಎಲ್ಲರಿಗೂ ಹೇಳಿದ್ದೇನಂದರೆ - <<ಯಾವನಿಗಾದರೂ ನನ್ನ ಹಿಂದೆ ಬರುವುದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ತಾನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಪ್ರತಿದಿನ ಬರಲಿ. \v 24 ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು. \v 25 ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನನ್ನೇ ತಾನು ಹಾಳುಮಾಡಿಕೊಂಡರೆ ಅಥವಾ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು?