bavari_kan-x-bavari_luk_tex.../09/26.txt

1 line
829 B
Plaintext

\v 26 ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಮಹಾಪ್ರಭಾವದೊಡನೆ ಬರುವಾಗ ಅವನ ಕುರಿತು ನಾಚಿಕೊಳ್ಳುವನು. \v 27 ನಿಮಗೆ ಸತ್ಯವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣಹೊಂದುವುದಿಲ್ಲವೆಂದು>> ಹೇಳಿದನು. ಯೇಸು ಪ್ರಕಾಶರೂಪದಿಂದ ಕಾಣಿಸಿಕೊಂಡದ್ದು