bavari_kan-x-bavari_luk_tex.../09/30.txt

1 line
585 B
Plaintext

\v 30 ಆತನ ಉಡುಪು ಬೆಳ್ಳಗಾಗಿ ಮಿಂಚುತ್ತಾ ಬಂದಿತು. ಇದಲ್ಲದೆ ಇಬ್ಬರು ಪುರುಷರು ಆತನ ಸಂಗಡ ಮಾತನಾಡುತ್ತಿದ್ದರು! ಅವರು ಯಾರೆಂದರೆ ಮೋಶೆಯೂ ಎಲೀಯನೂ. \v 31 ಅವರು ವೈಭವದೊಡನೆ ಕಾಣಿಸಿಕೊಂಡು ಯೆರೂಸಲೇಮಿನಲ್ಲಿ ಆತನು ಹೊಂದಬೇಕಾಗಿದ್ದ ಮರಣದ ವಿಷಯವಾಗಿ ಮಾತನಾಡುತ್ತಿದ್ದರು.