bavari_kan-x-bavari_luk_tex.../09/32.txt

1 line
1015 B
Plaintext

\v 32 ಇಷ್ಟರಲ್ಲಿ ಪೇತ್ರನಿಗೂ ಅವನ ಸಂಗಡ ಇದ್ದವರಿಗೂ ನಿದ್ರೆಯಿಂದ ಮೈಭಾರವಾಗಿತ್ತು. ಆದರೆ ಎಚ್ಚರವಾದ ಮೇಲೆ ಅವರು ಆತನ ಮಹಿಮೆಯನ್ನೂ ಆತನ ಸಂಗಡ ನಿಂತಿದ್ದ ಆ ಇಬ್ಬರು ಪುರುಷರನ್ನೂ ಕಂಡರು. \v 33 ಅವರು ಯೇಸುವನ್ನು ಬಿಟ್ಟುಹೋಗುತ್ತಿರುವಾಗ ಪೇತ್ರನು ಯೇಸುವಿಗೆ - <<ಗುರುವೇ ನಾವು ಇಲ್ಲೇ ಇರುವುದು ಒಳ್ಳೆಯದು, ಮೂರು ಗುಡಾರಗಳನ್ನು ಕಟ್ಟುವೆವು; ನಿನಗೊಂದು ಎಲೀಯನಿಗೊಂದು ಹಾಗೂ ಮೋಶೆಗೊಂದು>> ಎಂದು ಹೇಳಿದನು. ತಾನು ಏನು ಹೇಳುತ್ತಿದ್ದೇನೆನ್ನುವುದು ತನಗೇ ಗೊತ್ತಾಗಲಿಲ್ಲ.