bavari_kan-x-bavari_luk_tex.../09/34.txt

1 line
920 B
Plaintext

\v 34 ಅವನು ಇದನ್ನು ಹೇಳುತ್ತಿರುವಲ್ಲಿ ಮೋಡವು ಬಂದು ಅವರ ಮೇಲೆ ಕವಿಯಿತು. ಮೋಡವು ಅವರನ್ನು ಆವರಿಸಿಕೊಂಡಾಗ ಅವರು ಹೆದರಿದರು. \v 35 ಆಗ ಆ ಮೋಡದೊಳಗಿಂದ; <<ಈತನು ನನ್ನ ಮಗನು. ನಾನು ಆರಿಸಿಕೊಂಡವನು; ಈತನ ಮಾತನ್ನು ಕೇಳಿರಿ>> ಎಂಬ ವಾಣಿ ಆಯಿತು. \v 36 ಆ ವಾಣಿ ಆದ ಮೇಲೆ ಯೇಸುವನ್ನು ಮಾತ್ರ ಕಂಡರು. ತಾವು ಕಂಡ ಈ ಸಂಗತಿಗಳಲ್ಲಿ ಒಂದನ್ನಾದರೂ ಆ ದಿವಸಗಳಲ್ಲಿ ಯಾರಿಗೂ ತಿಳಿಸದೆ ಸುಮ್ಮನಿದ್ದರು. ಯೇಸು ಮೂರ್ಛೆ ರೋಗಿಯನ್ನು ಸ್ವಸ್ಥಮಾಡಿದ್ದು