bavari_kan-x-bavari_luk_tex.../09/54.txt

1 line
1.2 KiB
Plaintext

\v 54 ಆತನ ಶಿಷ್ಯರಾದ ಯಾಕೋಬ, ಯೋಹಾನರು ಇದನ್ನು ಕಂಡು - <<ಕರ್ತನೇ, ಆಕಾಶದಿಂದ ಬೆಂಕಿಬಿದ್ದು ಇವರನ್ನು ನಾಶ ಮಾಡಲಿ ಎಂದು ನಾವು ಆಜ್ಞಾಪಿಸುವುದಕ್ಕೆ ನಿನಗೆ ಮನಸ್ಸುಂಟೋ?>> ಎಂದು ಕೇಳಲು \v 55 ಯೇಸುವು ತಿರುಗಿಕೊಂಡು ಅವರನ್ನು ಗದರಿಸಿ, ("ನೀವು ಎಂಥ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು. ನರಪುತ್ರನು ಬಂದಿರುವುದು ಮಾನವ ಪ್ರಾಣಗಳನ್ನು ನಾಶಮಾಡುವುದಕ್ಕಾಗಿ ಅಲ್ಲ ಅವರನ್ನು ರಕ್ಷಿಸುವುದಕ್ಕಾಗಿ ಬಂದನು") \v 56 ಆಗ ಅವರೆಲ್ಲರೂ ಹೊರಟು ಬೇರೆ ಹಳ್ಳಿಗೆ ಹೋದರು. ತನ್ನ ಶಿಷ್ಯರು ದೇವರ ಸೇವೆಗಿಂತ ಮೊದಲು ಬೇರೆ ಯಾವುದನ್ನೂ ಚಿಂತಿಸಕೂಡದೆಂದು ಯೇಸು ಬೋಧಿಸಿದ್ದು