bavari_kan-x-bavari_luk_tex.../09/57.txt

1 line
669 B
Plaintext

\v 57 ಅವರು ದಾರಿಯಲ್ಲಿ ಹೋಗುತ್ತಿರುವಾಗ ಒಬ್ಬನು ಯೇಸುವಿಗೆ - <<ನೀನು ಎಲ್ಲಿಗೆ ಹೋದರೂ ನಾನು ನಿನ್ನ ಹಿಂಬಾಲಿಸುತ್ತೇನೆ>> ಎಂದು ಹೇಳಲು ಆತನು ಅವನಿಗೆ - <<ನರಿಗಳಿಗೆ ಗುದ್ದುಗಳಿವೆ, \v 58 ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ>> ಎಂದು ಹೇಳಿದನು.