bavari_kan-x-bavari_luk_tex.../09/61.txt

1 line
659 B
Plaintext

\v 61 ಇನ್ನೊಬ್ಬನು ಸಹ - <<ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುತ್ತೇನೆ; ಆದರೆ ಮೊದಲು ನನ್ನ ಮನೆಯವರಿಗೆ ಹೇಳಿ ಬರುವುದಕ್ಕೆ ನನಗೆ ಅಪ್ಪಣೆಯಾಗಬೇಕು>> ಅಂದನು. \v 62 ಯೇಸು ಅವನಿಗೆ - <<ಯಾವನಾದರೂ ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡಿದರೆ ಅವನು ದೇವರ ರಾಜ್ಯಕ್ಕೆ ತಕ್ಕವನಲ್ಲವೆಂದು>> ಹೇಳಿದನು.