1 line
1.2 KiB
Plaintext
1 line
1.2 KiB
Plaintext
\c 10 ಯೇಸು ಎಪ್ಪತ್ತು ಮಂದಿ ಶಿಷ್ಯರನ್ನು ಸುವಾರ್ತೆ ಸಾರುವುದಕ್ಕೆ ಕಳುಹಿಸಿದ್ದು; ಅವರು ಹಿಂತಿರುಗಿ ಬಂದು ತಾವು ಮಾಡಿದ್ದನ್ನು \v 1 ತಿಳಿಸಿದ್ದು ಇದಾದ ಮೇಲೆ ಯೇಸು ಕರ್ತನು ಇನ್ನೂ ಎಪ್ಪತ್ತು ಮಂದಿಯನ್ನು ತನ್ನ ಶಿಷ್ಯರನ್ನಾಗಿ ನೇಮಿಸಿ ಅವರನ್ನು ಇಬ್ಬಿಬ್ಬರಾಗಿ ತಾನು ಹೋಗಬೇಕೆಂದಿದ್ದ ಪ್ರತಿಯೊಂದು ಊರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು. \v 2 ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ - <<ಬೆಳೆಯು ಹೇರಳವಾಗಿದೆ, ಕೊಯ್ಲುಗಾರರು ಕೆಲವರೂ ಮಾತ್ರ ಇದ್ದಾರೆ; ಆದ್ದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸಬೇಕೆಂದು ಯಜಮಾನನನ್ನು ಬೇಡಿಕೊಳ್ಳಿರಿ. |