bavari_kan-x-bavari_luk_tex.../10/03.txt

1 line
581 B
Plaintext

\v 3 ಹೋಗಿರಿ; ತೋಳಗಳ ನಡುವೆ ಕುರಿಮರಿಗಳಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. \v 4 ನೋಡಿರಿ, ನೀವು ಹೋಗುವಾಗ ಹಣದ ಚೀಲವನ್ನಾಗಲಿ ಪ್ರವಾಸಕ್ಕೆ ಬೇಕಾಗುವದನ್ನಾಗಲಿ ಕಾಲಿಗೆ ಕೆರಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ; ದಾರಿಯಲ್ಲಿ ಯಾರಿಗೂ ವಂದಿಸಬೇಡಿರಿ.