bavari_kan-x-bavari_luk_tex.../10/05.txt

1 line
909 B
Plaintext

\v 5 ಇದಲ್ಲದೆ ನೀವು ಯಾವ ಮನೆಯೊಳಗೆ ಹೋದರೂ - <ಈ ಮನೆಗೆ ಸಮಾಧಾನವಾಗಲಿ> ಎಂದು ಮೊದಲು ಹೇಳಿರಿ. \v 6 ಸಮಾಧಾನ ಹೊಂದಲು ಯೋಗ್ಯನು ಆ ಮನೆಯಲ್ಲಿ ಇದ್ದರೆ ನಿಮ್ಮ ಸಮಾಧಾನವು ಅವನ ಮೇಲೆ ನಿಲ್ಲುವುದು; ಇಲ್ಲದಿದ್ದರೆ ಅದು ನಿಮಗೆ ಹಿಂತಿರುಗುವುದು. \v 7 ಆ ಮನೆಯಲ್ಲಿಯೇ ಇದ್ದುಕೊಂಡು ಅವರು ಕೊಡುವಂಥದನ್ನು ಊಟಮಾಡಿರಿ, ಕುಡಿಯಿರಿ. ಆಳು ತನ್ನ ಕೂಲಿಗೆ ಯೋಗ್ಯನಷ್ಟೆ. ಒಂದು ಮನೆಯನ್ನು ಬಿಟ್ಟು ಮತ್ತೊಂದು ಮನೆಗೆ ಹೋಗಿ ಇಳುಕೊಳ್ಳಬೇಡಿರಿ.