bavari_kan-x-bavari_luk_tex.../10/08.txt

1 line
515 B
Plaintext

\v 8 ಮತ್ತು ನೀವು ಯಾವ ಊರಿಗಾದರೂ ಹೋದ ಮೇಲೆ ಆ ಊರಿನ ಜನರು ನಿಮ್ಮನ್ನು ಸೇರಿಸಿಕೊಂಡರೆ ಅವರು ನಿಮಗೆ ಬಡಿಸಿದ್ದನ್ನು ಊಟಮಾಡಿರಿ. \v 9 ಅಲ್ಲಿರುವ ರೋಗಿಗಳನ್ನು ವಾಸಿಮಾಡಿ ಅವರಿಗೆ - <ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ> ಎಂದು ಹೇಳಿರಿ.