bavari_kan-x-bavari_luk_tex.../10/10.txt

1 line
942 B
Plaintext

\v 10 ಆದರೆ ನೀವು ಯಾವ ಊರಿಗಾದರೂ ಹೋದ ಮೇಲೆ ಆ ಜನರು ನಿಮ್ಮನ್ನು ಸ್ವೀಕರಿಸದ್ದಿದ್ದರೆ, ನೀವು ಆ ಊರ ಬೀದಿಗಳಿಗೆ ಬಂದು - \v 11 <ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮ್ಮ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ> ಎಂಬುದಾಗಿ ಹೇಳಿರಿ. \v 12 ಆ ದಿನದಲ್ಲಿ ಅಂತಹ ಊರಿನ ಗತಿಯು ಸೊದೋಮ್ ಊರಿನ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಹೇಳುತ್ತೇನೆ.