bavari_kan-x-bavari_luk_tex.../10/21.txt

1 line
831 B
Plaintext

\v 21 ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ - <<ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.