bavari_kan-x-bavari_luk_tex.../10/23.txt

1 line
954 B
Plaintext

\v 23 ಆ ಮೇಲೆ ಆತನು ಶಿಷ್ಯರ ಕಡೆಗೆ ತಿರುಗಿಕೊಂಡು ಹೇಳಿದ್ದೇನೆಂದರೆ - <<ನೀವು ನೋಡುತ್ತಿರುವ ಸಂಗತಿಗಳನ್ನು ನೋಡುವವರು ಧನ್ಯರು. \v 24 ಬಹು ಮಂದಿ ಪ್ರವಾದಿಗಳೂ ಅರಸರೂ ನೀವು ನೋಡುತ್ತಿರುವ ಸಂಗತಿಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ಸಾಧ್ಯವಾಗಲಿಲ್ಲ, ನೀವು ಕೇಳುತ್ತಿರುವ ಸಂಗತಿಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ ಎಂಬುದಾಗಿ ನಿಮಗೆ ಹೇಳುತ್ತೇನೆ>> ಅಂದನು. ಯೇಸು ಕರುಣೆಯುಳ್ಳ ಸಮಾರ್ಯದವನ ದೃಷ್ಟಾಂತವನ್ನು ಹೇಳಿದ್ದು