bavari_kan-x-bavari_luk_tex.../10/38.txt

1 line
603 B
Plaintext

\v 38 ಅವರು ಸಂಚಾರಮಾಡುತ್ತಿರುವಾಗ ಆತನು ಒಂದು ಹಳ್ಳಿಗೆ ಬಂದನು; ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಉಳಿಸಿಕೊಂಡಳು. \v 39 ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು.